ಅಮರಾವತಿ: ಕೊರೊನಾದಿಂದಾಗಿ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳ ಹೆಸರಿನಲ್ಲಿ 10 ಲಕ್ಷ ರೂಪಾಯಿ ಠೇವಣಿ ಇಡುವಂತೆ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಕೊವಿಡ್ 19 ಎರಡನೇ ಅಲೆಯ ಸಂದರ್ಭದಲ್ಲಿ ಹಲವು ಮಕ್ಕಳು ತಮ್ಮ ತಂದೆ-ತಾಯಿಯನ್ನು ಕಳೆದುಕೊಂಡು ಅಸುರಕ್ಷಿತ ಸ್ಥಿತಿಯಲ್ಲಿದ್ದಾ...