ಕೊಣಾಜೆ: ಕರ್ತವ್ಯ ನಿರತ ಹೆಡ್ ಕಾನ್ಸ್ ಟೇಬಲ್ ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದ್ದು, ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅಸ್ವಸ್ಥರಾಗಿದ್ದ ಅವರು ಮೃತಪಟ್ಟಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸವಣೂರಿನ ಜಗನ್ನಾಥ(44) ನಿಧನರಾದವರು. ಕರ್ತವ್ಯ ನಿರ್ವಹಿಸುತ್ತಿದ್ದ ವ...