ಖಾರ್ಗೋನ್: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರೊಬ್ಬರು ವೇದಿಕೆಯಿಂದ ಬಿದ್ದ ಘಟನೆ ನಡೆದಿದ್ದು, ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗಿದೆ. ಖಾರ್ಗೋನ್ ಜಿಲ್ಲೆಯ ಚೈನ್ ಪುರದಲ್ಲಿ ನಡೆದ ಬಿಜೆಪಿಯ ಜನದರ್ಶನ ಯಾತ್ರೆಯಲ್ಲಿ ಈ ಘಟನೆ ನಡೆದಿದ್ದು, ಮಧ್ಯಪ್ರದೇಶ ಸಿಎಂ ಶಿವ...