ಬೆಂಗಳೂರು: ಕನ್ನಡದ ಹಿರಿಯ ನಟ ಜಗ್ಗೇಶ್ ಅವರ ಪುತ್ರ ಗುರುರಾಜ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ ಎಂದು ತಿಳಿದು ಬಂದಿದೆ. ಕಾರಿನಲ್ಲಿ ಜಗ್ಗೇಶ್ ಪುತ್ರ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಬೆಂಗಳೂರು-ಹೈದರಾಬಾದ್ ಹೈವೇಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಇಂದು ಮಧ...