ನಟ ಜಗ್ಗೇಶ್ ಅವರ ಪುತ್ರ ಯತೀಶ್ ಕಾರು ಅಪಘಾತ ಪ್ರಕರಣ ಭಾರೀ ಸದ್ದು ಮಾಡಿತ್ತು. ಅಪಘಾತದ ಸಂದರ್ಭದಲ್ಲಿ ಕಾರು ಅಪಘಾತ ಮಾತ್ರವಲ್ಲದೇ ಜಗ್ಗೇಶ್ ಪುತ್ರನ ವಿಚಿತ್ರ ವರ್ತನೆ ಕೂಡ ಭಾರೀ ಸುದ್ದಿಯಾಗಿತ್ತು. ಮಾಧ್ಯಮಗಳ ಪ್ರಶ್ನೆಗಳಿಗೂ ಜಗ್ಗೇಶ್ ಪುತ್ರ ನಿರ್ಲಕ್ಷ್ಯದ ಉತ್ತರವನ್ನು ನೀಡಿದ್ದರು. ಕಾರು ಹೇಗೆ ಅಪಘಾತವಾಯ್ತು ಎಂದು ಪ್ರಶ್ನಿಸಿದಾಗ "...
ಬೆಂಗಳೂರು: ಸತೀಶ್ ಜಾರಕಿಹೊಳಿ ವಾಮಾಚಾರದ ಫ್ಯಾಮಿಲಿಯವರು, ಸ್ಮಶಾನ ಪ್ರೀತಿಸುವವರು ಎಂಬ ರಾಜ್ಯ ಸಭಾ ಸದಸ್ಯ, ನಟ ಜಗ್ಗೇಶ್ ಹೇಳಿಕೆ ವಿರುದ್ಧ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಜಗ್ಗೇಶ್ ಅವರನ್ನು ತರಾಟೆಗೆತ್ತಿಕೊಂಡಿದ್ದಾರೆ. ಜಗ್ಗೇಶ್ ಬಕೆಟ್ ಹಿಡಿದು ರಾಜ್ಯಸಭೆ ಸದಸ್ಯರಾದವರು. ಸತೀ...
ಬೆಂಗಳೂರು: ಹಿಂದೂಗಳು ಎದ್ದು ನಿಂತರು ಅಂದರೆ ನಿಮಗೆ ಹೇಳೋಕೆ ಹೆಸರು ಇಲ್ಲದಂಗೆ ಮಾಡಿಬಿಡ್ತಾರೆ ಎಂದು ರಾಜ್ಯ ಸಭಾ ಸದಸ್ಯ, ನಟ ಜಗ್ಗೇಶ್ ಸತೀಶ್ ಜಾರಕಿಹೊಳಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಹಿಂದೂ ಧರ್ಮ ಅನ್ನೋದು ಭಾರತೀಯ ಪದವಲ್ಲ ಪರ್ಷಿಯನ್ ಪದ, ಪರ್ಷಿಯನ್ ಭಾಷೆಯಲ್ಲಿ ಇದು ಅಶ್ಲೀಲ ಅರ್ಥವನ್ನು ಹೊಂದಿದೆ ಎಂಬ ಸತೀಶ್ ಜಾರಕಿಹೊಳಿ ಅವರ ...
ಚಿತ್ರದುರ್ಗ: ಕೊಡಗಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದರೆ ಹೆಣ ಬೀಳುತ್ತದೆ. ಅದಕ್ಕೆ ಅವಕಾಶ ಕೊಡಲ್ಲ ಎಂಬಂತಹ ಹೇಳಿಕೆ ನೀಡಿದ್ದ ರಾಜ್ಯ ಸಭಾ ಸದಸ್ಯ ಜಗ್ಗೇಶ್ ವಿರುದ್ಧ ಎಂ.ಬಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದು, ‘ಜಗ್ಗೇಶ್ ಒಬ್ಬ ಅಯೋಗ್ಯ’ ಎಂದು ಕಿಡಿಕಾರಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಜಗ್ಗೇಶ್ ಹೆಣ ಬೀಳುತ್...
ತುಮಕೂರು: ಕೊಡಗಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದರೆ ಹೆಣ ಬೀಳುತ್ತದೆ, ಗಲಾಟೆಗೆ ಯಾಕೆ ಅವಕಾಶ ನೀಡಬೇಕು ಎಂದು ರಾಜ್ಯ ಸಭೆ ಸದಸ್ಯ ಜಗ್ಗೇಶ್ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ನು ಕೊಡಗಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದರೆ ಹೆಣ ಬೀಳುತ್ತದೆ. ಪ್ರತಿಭಟನೆ ಅವಕಾಶ ಕೊಟ್ಟು ಹೆಣ ಬಿದ್ದು ದೊಡ...
ಮೈಸೂರು: ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಪೊಲೀಸರಿಗೆ ಕನ್ನಡ ಚಿತ್ರರಂಗದ ಹಿರಿಯ ನಟ ಜಗ್ಗೇಶ್ 1 ಲಕ್ಷ ರೂಪಾಯಿಗಳನ್ನು ಬಹುಮಾನವಾಗಿ ಘೋಷಿಸಿದ್ದಾರೆ. ಈ ಸಂಬಂಧ ಶನಿವಾರ ಸಂಜೆ ಅವರು ಟ್ವೀಟ್ ಮಾಡುವ ಮೂಲಕ ಬಹುಮಾನವನ್ನು ಘೋಷಿಸಿದರು. ಕಾಲೇಜು ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ ಕಾಮಪಿಪಾಸುಗಳನ್ನು ...
ಬೆಂಗಳೂರು: ಹಿರಿಯ ನಟ ಜಗ್ಗೇಶ್ ಹಾಗೂ ಡಿ ಬಾಸ್ ದರ್ಶನ್ ಫ್ಯಾನ್ಸ್ ನಡುವೆ ಕಳೆದ ಕೆಲವು ದಿನಗಳಿಂದ ಗುದ್ದಾಟ ಆರಂಭವಾಗಿದೆ. ಈ ನಡುವೆ ಜಗ್ಗೇಶ್ ಅವರ ಚಿತ್ರದ ಸೆಟ್ ಗೂ ದರ್ಶನ್ ಅಭಿಮಾನಿಗಳು ಮುತ್ತಿಗೆ ಹಾಕಿದ ಘಟನೆಯೂ ನಡೆದಿದೆ. ಇದಾದ ಬಳಿಕ ಜಗ್ಗೇಶ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು, ಹಳೆಯ ಹಲವು ವಿಚಾರಗಳನ್ನು ಕೆದಕಿದ್ದಾರೆ. ನಟ...