ಚಿಕ್ಕಬಳ್ಳಾಪುರ: ಹಾವಿಗೆ ಹಿಂಸೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇಶಾ ಫೌಂಡೇಷನ್ ಸಂಸ್ಥಾಪಕ ಜಗ್ಗಿ ವಾಸುದೇವ್ ವಿರುದ್ಧ ಅರಣ್ಯಾಧಿಕಾರಿಗೆ ದೂರು ಸಲ್ಲಿಸಲಾಗಿದೆ. ಜಗ್ಗಿ ವಾಸುದೇವ್ ಅವರು ಜೀವಂತ ಹಾವು ಕೈಯಲ್ಲಿ ಹಿಡಿದು ಪ್ರದರ್ಶನ ಮಾಡಿದ್ದ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲಾ ಉಪಅರಣ್ಯ ಸಂರಕ್ಷಣಾಧಿಕಾರಿಗೆ ಉರಗತಜ್ಞ ಪೃಥ್ವಿರಾಜ್ ಅ...