ಕೋಯಿಕ್ಕೋಡ್: ಪತ್ನಿಯನ್ನು ಹೆಚ್ಚು ಪ್ರೀತಿಸುತ್ತಿದ್ದ ವ್ಯಕ್ತಿಯೇ ಆಕೆಯ ತಲೆಯನ್ನು ಕತ್ತರಿಸಿ ಹತ್ಯೆ ಮಾಡಿರುವ ಘಟನೆ ಕೇರಳದ ಕೋಯಿಕ್ಕೋಡ್ ನಲ್ಲಿ ನಡೆದಿದ್ದು, ಮನೆಯಲ್ಲಿ ಎಲ್ಲರೂ ಇದ್ದ ಸಂದರ್ಭದಲ್ಲಿಯೇ ಆರೋಪಿ ಹತ್ಯೆ ಮಾಡಿದ್ದಾನೆ. 20 ವರ್ಷದ ಮುಹ್ಸಿಲ ಹತ್ಯೆಗೀಡಾದ ಮಹಿಳೆಯಾಗಿದ್ದಾಳೆ. ಮುಕ್ಕಮ್ ಮುನ್ಸಿಪಾಲಿಟಿಯ ಚೇರುವಟಿ ಪಜಂಪರಂಬ...