ಉಡುಪಿ: ಅತೀ ವೇಗ ಹಾಗೂ ಅಜಾಕರೂಕತೆಯಿಂದ ಬೈಕ್ ಚಲಾಯಿಸಿ, ತೀವ್ರ ಸ್ವರೂಪದ ಗಾಯಗೊಳಿಸಿದ ವ್ಯಕ್ತಿಗೆ ಹಾಗೂ ಬೈಕ್ ಗೆ ವಾಯು ಮಾಲಿನ್ಯ ಪತ್ರ ಹೊಂದಿಲ್ಲದ ವ್ಯಕ್ತಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2020 ಅಕ್ಟೋಬರ್ 3 ರಂದು ರಾತ್ರಿ 10:15ರ ಸುಮಾರಿಗೆ 1ನೇ ಆರೋಪಿಯಾದ ಪ್ರ...
ಉಡುಪಿ: ನಾಲ್ಕು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೊ ಪ್ರಕರಣದ ಅಪರಾಧಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೊ ತ್ವರಿತ ವಿಶೇಷ ನ್ಯಾಯಾಲಯವು 10 ವರ್ಷ ಜೈಲುಶಿಕ್ಷೆ ವಿಧಿಸಿ ಶನಿವಾರ ಆದೇಶಿಸಿದೆ. ಶಿಕ್ಷೆಗೆ ಗುರಿಯಾಗಿರುವ ಆರೋಪಿಯನ್ನು ಪಡುಬಿದ್ರೆಯ ಉಮೇಶ್ ಬಂಗೇ...
ಮಂಗಳೂರು: ನಗರದ ಸುರತ್ಕಲ್ ನಲ್ಲಿ ಗುಡ್ಡ ಕುಸಿದು ಕೂಲಿ ಕಾರ್ಮಿಕನೊಬ್ಬ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಇಬ್ಬರು ಮೇಲ್ವಿಚಾರಕರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮೋಹನ ವಿಷ್ಣು ನಾಯ್ಕ (44) ಮತ್ತು ನಾಗರಾಜ ನಾರಾಯಣ ನಾಯ್ಕ (44) ನ್ಯಾಯಾಂಗ ಬಂಧನದಲ್ಲಿರುವವರು. ಆಂಧ್ರ ಮೂಲದ ಗುತ್ತಿಗೆದಾರ ರಾಮಚಂದ್...
ಉಡುಪಿ: ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ಪಾಸ್ ಪೋರ್ಟ್ ಗಳನ್ನು ಹೊಂದಿ ಸರ್ಕಾರಕ್ಕೆ ವಂಚಿಸಿದ ಆರೋಪಿಗಳಿಗೆ ನಗರದ ಪ್ರಧಾನ ಸಿ.ಜೆ ಮತ್ತುಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡವಿಧಿಸಿದೆ. ಪಲಿಮಾರು ಗ್ರಾಮದರಾಖಿ ವಿನ್ ಸೆಂಟ್ ಡಿ ಸೋಜಾ ಎಂಬಾತನು ತನ್ನ ಅಣ್ಣನಾದ ಪಿಯೂಶ್ ಆಗಸ್ಟಿನ್ ಡಿ’ಸೋಜರವರ ಹೆಸರನ್ನು ದುರ್ಬಳಕೆ ...
ಉಡುಪಿ: ಅಜಾಗರೂಕತೆಯಿಂದ ಬೈಕ್ ಚಲಾಯಿಸಿ, ರಸ್ತೆ ಬದಿ ನಡೆದುಕೊಂಡ ಹೋಗುತ್ತಿದ್ದ ಪಾದಚಾರಿಯ ಸಾವಿಗೆ ಕಾರಣವಾದ ಆರೋಪಿಗೆ ನಗರದ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2018 ಸೆಪ್ಟಂಬರ್ 4 ರಂದುರಂದು ಸಂಜೆ 4:45 ರ ಸುಮಾರಿಗೆ ಉಡುಪಿ ತಾಲೂಕು ಉದ್ಯಾವರ ಕೊಪ್ಲದ ನಿವಾಸಿ ದರ್ಶನ್...
ಸಿಂಗಪುರ: ಭಾರತೀಯ ಮೂಲದ ಮಹಿಳೆ ವಿರುದ್ಧ ಜನಾಂಗೀಯ ಹೇಳಿಕೆ ನೀಡಿದ್ದಕ್ಕಾಗಿ 40 ವರ್ಷದ ಸಿಂಗಪುರದ ಮಹಿಳೆಯೊಬ್ಬರಿಗೆ ನಾಲ್ಕು ವಾರಗಳ ಜೈಲು ಶಿಕ್ಷೆ ವಿಧಿಸಲಾಗಿದ್ದು, ಭಾರತೀಯ ಮಹಿಳೆಗೆ ತಕ್ಷಣದಲ್ಲಿಯೇ ನ್ಯಾಯ ಒದಗಿಸಲಾಗಿದೆ. ಆಯಿಷಾ ಜಾಫರ್ ಎಂಬ ಸಿಂಗಪುರದ ಮಹಿಳೆ 33 ವರ್ಷದ ಭಾರತೀಯ ಮಹಿಳೆಯನ್ನು 'ಸ್ಟುಪಿಡ್ ಇಂಡಿಯನ್', ಕಪ್ಪು ಚರ್ಮ...
ಜೊಹಾನ್ಸ್ ಬರ್ಗ್: ಹಣಕಾಸು ವಂಚನೆ ಹಾಗೂ ದಾಖಲೆ ಸೃಷ್ಟಿ ಆರೋಪದಲ್ಲಿ ಮಹಾತ್ಮ ಗಾಂಧೀಜಿ ಅವರ ಮರಿಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದ ಡರ್ಬನ್ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಗಾಂಧಿ ಮರಿ ಮೊಮ್ಮಗಳು 56 ವರ್ಷ ವಯಸ್ಸಿನ ಆಶಿಶ್ ಲತಾ ರಾಮ್ ಗೋಬಿನ್ ಈ ಶಿಕ್ಷೆಗೆ ಗುರಿಯಾದವರಾಗಿದ್ದಾರೆ. ಭಾರತದಿಂದ ದಕ್ಷಿಣ ಆಫ್ರಿಕಾಕ್ಕೆ ತಾವ...