ಉಡುಪಿ: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ವರ್ಷಗಳ ಹಿಂದೆ ನಡೆದ ಪರಿಶಿಷ್ಟ ಪಂಗಡಕ್ಕೆ ಸೇರಿದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೊ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ದಲ್ಲಿನ ಪೋಕ್ಸೊ ತ್ವರಿತ ವಿಶೇಷ ನ್ಯಾಯಾಲಯವು ಜೀವಾವಧಿ ಜೈಲುಶಿಕ್ಷೆ ವಿಧಿಸಿ ಮಂಗಳವಾರ ಆದ...
ಉಡುಪಿ: ಎರಡು ವರ್ಷಗಳ ಹಿಂದೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ 20 ವರ್ಷ ಕಠಿಣ ಜೈಲುಶಿಕ್ಷೆ ವಿಧಿಸಿ ಇಂದು ಆದೇಶ ನೀಡಿದೆ. ಬ್ರಹ್ಮಾವರ ನಾಲ್ಕುದ್ರು ನಿವಾಸಿ ಭಾಸ್ಕರ ನಾಯ್ಕಾ ಶಿಕ್ಷೆಗೆ ಗುರಿಯಾದ ಆರೋಪಿ. ಟ್ಯಾಕ್ಸಿಕ್ಯ...
ಕುಂದಾಪುರ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿರುವ ಪೋಕ್ಸೊ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರು ಆದೇಶಿಸಿದ್ದು ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಕುಂದಾಪುರದ ...
ಸೂರತ್: ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡಿದ್ದಲ್ಲದೇ, ಬಂಧಿಸಲು ಮುಂದಾದ ಪೊಲೀಸರ ಮೇಲೆಯೂ ಹಲ್ಲೆಗೆ ಯತ್ನಿಸಿದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದು, ಪೊಲೀಸ್ ಠಾಣೆಗೆ ಕರೆತಂದು ಲಾಕಪ್ ಗೆ ತಳ್ಳಿದ ಬಳಿಕ ಆರೋಪಿ, ಮಹಿಳೆ ಪೊಲೀಸ್ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಘಟನೆ ಗುಜರಾತ್ ನ ಸೂರತ್ ನಲ್ಲಿ ನಡೆದಿದೆ. ಇಲ್ಲಿನ ತ...