ಬೆಂಗಳೂರು: ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರದರ್ಶಿಸಲಾಗಿದ್ದ ನಾಟಕದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಸಿದ್ಧಾಪುರ ಠಾಣೆ ಪೊಲೀಸರು 7 ಜನ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದುಕೊಂಡಿರುವ ಕಾಲೇಜಿನಲ್ಲಿ 5ನೇ ಸೆಮಿಸ್ಟರ್ ನ ಬೇರೆ ಬೇರೆ...