ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನಿಸಿರುವುದನ್ನು ವಿರೋಧಿಸಿ ಎನ್ ಎಸ್ ಯುಐ ಕಾರ್ಯಕರ್ತರು ಹಾಗೂ ದಲಿತ ಸಂಘಟನೆಗಳು ಜೈನ್ ಕಾಲೇಜಿನ ಬೋರ್ಡ್ ಗೆ ಮಸಿ ಬಳಿದು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಲಾಲ್ ಬಾಗ್ ರಸ್ತೆಯಲ್ಲಿರುವ ಜೈನ್ ಯುನಿವರ್ಸಿಟಿ ಸೆಂಟರ್ ಫಾರ್ ಮ್ಯಾನೇಜ್ ಮೆಂಟ್ ಸ್ಟಡೀಸ್ ನ ...
ಮಲ್ಪೆ: ಬೆಂಗಳೂರಿನ ಜೈನ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಸಂವಿಧಾನದ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಪ್ರದರ್ಶಿಸಿದ್ದ ವಿವಾದಾತ್ಮಕ ಕಿರು ನಾಟಕದ ವಿರುದ್ಧ ಜನಪರ ಹೋರಾಟಗಾರ ಜಯನ್ ಮಲ್ಪೆ, ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜೈನ್ ವಿಶ್ವವಿದ್ಯಾಲಯದ ಮೆನೇಜ್ಮೆಂಟ್ ಸ್ಟಡೀಸ್ ಕೇಂದ್ರದ ಥಿಯೇಟರ್ ಗ್ರೂಪ್ ಕಾಲೇಜು ...