ಜೈಪುರ್: ರಾಜಸ್ಥಾನದ ಹನುಮಾನ್ ಘರ್ ನ ಪಿಲಿಬಾಂಗಾ ಪಟ್ಟಣದಲ್ಲಿ ಅತ್ಯಾಚಾರ ಪ್ರಯತ್ನ ವಿಫಲವಾದ ನಂತರ ಮಹಿಳೆಯನ್ನು ಕೊಂದು ಶವದ ಮೇಲೆ ಅತ್ಯಾಚಾರ ಮಾಡಿದ ಅಮಾನುಷ ಘಟನೆ ನಡೆದಿದೆ. 60 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಯತ್ನಿಸಿದ 19 ವರ್ಷದ ಯುವಕ ವಿಫಲನಾಗಿದ್ದಾನೆ. ಬಳಿಕ ಆತ ಮಹಿಳೆಯನ್ನು ಕೊಂದಿದ್ದಾನೆ. ಬಳಿಕ ಮಹಿಳೆಯ ಶವದ ಮೇಲೆ ಅತ್ಯಾಚಾ...