ಜೈಪುರ: ಅತ್ಯಾಚಾರ ಪ್ರಕರಣದ ಸಂತ್ರಸ್ತೆಯೊಬ್ಬರನ್ನು ಬೆಂಕಿ ಹಚ್ಚಿ ಹತ್ಯೆ ಮಾಡಲು ಯತ್ನಿಸಿದ ಘೋರ ಘಟನೆ ರಾಜಸ್ಥಾನದ ಹನುಮಾನ್ಘರ್ ಜಿಲ್ಲೆಯಲ್ಲಿ ನಡೆದಿದ್ದು, ಯುವತಿಗೆ ಗಂಭೀರವಾಗಿ ಗಾಯವಾಗಿದೆ. 2018ರಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಈ ಪ್ರಕರಣದ ಬಳಿಕ ಪತಿಯ ವೈಮನಸ್ಸಿಗೆ ಕಾರಣವಾಗಿದ್ದ ಸಂತ್ರಸ್ತ ಮಹಿಳೆಯು, ತನ್ನ ಮ...
ಜೈಪುರ: ದೇವರಿಗೆ ಹರಕೆ ತೀರಿಸಿದ್ದಕ್ಕಾಗಿ ಎಸ್ ಐ ಒಬ್ಬರು ಕೆಲಸ ಕಳೆದುಕೊಂಡ ಘಟನೆ ರಾಜಸ್ಥಾನದ ಬರಾನ್ ಜಿಲ್ಲೆಯಲ್ಲಿ ನಡೆದಿದ್ದು, ದೇವರಿಗೆ ಹರಕೆಯಾಗಿ ಮೇಕೆಯನ್ನು ಎಸ್ ಐ ಬಲಿ ಕೊಟ್ಟದ್ದಕ್ಕೆ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಭನ್ವರ್ ಸಿಂಗ್ ಎಂಬವರು ಅಮಾನತುಗೊಂಡವರಾಗಿದ್ದು, ತಮ್ಮ ಮನೆಯಲ್ಲಿ ದೇವಿಗೆ ಮೇಕೆಯನ್ನು ಅವರು ಬಲಿ ನ...
ಜೈಪುರ: ಕಾರು ಚಾಲಕನ ನಿರ್ಲಕ್ಷ್ಯದಿಂದಾಗಿ ಒಂದೇ ಕುಟುಂಬದ ಮೂವರು ಸೇರಿದಂತೆ ಒಟ್ಟು ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಇಂದಿರಾಗಾಂಧಿ ಕಾಲುವೆ ಸಮೀಪದಲ್ಲಿ ನಡೆದಿದೆ. ಹನುಮನ್ ಗರ್ ಜಿಲ್ಲೆಯಲ್ಲಿ ಸಿಕಾರ್ ನಿಂದ ರಾವತ್ಸರ್ ಗೆ ದಂಪತಿ ಹಾಗೂ ಅವರ ಮಗಳು ಹಾಗೂ ಸಂಬಂಧಿಕರು ಕಾರಿನಲ್ಲಿ ತೆರಳುತ್ತಿದ್ದು, ಈ ಸಂದರ್ಭ ಇಲ್ಲ...
ಜೈಪುರ: ಪ್ರೀತಿಸಿ ಊರು ಬಿಟ್ಟ ಜೋಡಿ ಜೊತೆಯಾಗಿ ಬಾಳುವ ಕನಸು ಕಂಡಿದ್ದರು. ಆದರೆ ಕುಟುಂಬಸ್ಥರು ಇದಕ್ಕೆ ಅವಕಾಶ ನೀಡಲೇ ಇಲ್ಲ. ನೆಮ್ಮದಿ ಕಳೆದುಕೊಂಡ ಜೋಡಿ ತಾವು ಬೇರೆಯಾಗಿ ಬದುಕುವುದಕ್ಕಿಂತ ಸಾಯುವುದೇ ಮೇಲು ಎಂದು ತೀರ್ಮಾನಿಸಿದ್ದಾರೆ. ಈ ಘಟನೆ ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನಡೆದಿದೆ. ಯುವತಿಯ ತಂದೆ ಯುವಕನನ್ನು ಹೊಲದಲ್ಲಿ ಕೆಲಸ ...