ಜೈಪುರ: ತಮ್ಮ ಇಬ್ಬರು ಮಕ್ಕಳನ್ನು ಪೋಷಕರು ತಲೆ ಕೆಳಗಾಗಿಸಿ ಕಾಲಿಗೆ ಸರಪಳಿ ಬಿಗಿದು ನೇತು ಹಾಕಿ ಕ್ರೌರ್ಯ ಮರೆದ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದ್ದು, 6 ಹಾಗೂ 10 ವರ್ಷದ ಮಕ್ಕಳನ್ನು ತಲೆ ಕೆಳಗಾಗಿಸಿ ನೇತು ಹಾಕಿ ವಿಕೃತಿ ಮೆರೆದಿದ್ದಾರೆ. ಮಕ್ಕಳನ್ನು ತಲೆ ಕೆಳಗಾಗಿ ನೇತು ಹಾಕಿ, ಮನೆಗೆ ಬೀಗ ಹಾಕಿ ಪೋಷಕರು ಕೆಲಸಕ್ಕೆ...
ಜೈಪುರ: ಅತ್ಯಾಚಾರ ಪ್ರಕರಣದ ಆರೋಪಿ ಜಾಮೀನಿನ ಮೇಲೆ ಬಿಡುಗಡೆಗೊಂಡು ಮತ್ತೆ ಅದೇ ಯುವತಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಜೈಪುರದ ಬಾಗ್ರು ಎಂಬಲ್ಲಿರುವ ತನ್ನ ಮನೆಗೆ ಯುವತಿಯನ್ನು ಹೊತ್ತೊಯ್ದ ಆರೋಪಿ ಅಲ್ಲಿ ಆಕೆ ಮೇಲೆ ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಸಂತ್ರಸ್ತೆ ಪೋಷಕರು ದೂರು ನೀಡಿದ್ದಾರೆ. ಯುವತಿಯನ್...
ಜೈಪುರ: ಕೊರೊನಾ ಸೋಂಕಿತನ ಮೃತದೇಹವನ್ನು ಸಾಗಿಸುವ ವೇಳೆ ಮುನ್ನೆಚ್ಚರಿಕೆ ವಹಿಸದೇ, ಕೊವಿಡ್ ಮಾರ್ಗಸೂಚಿ ಪಾಲಿಸದ ಕಾರಣ ಅಂತ್ಯಕ್ರಿಯೆ ನಡೆಸಿದ ಕೆಲವೇ ದಿನಗಳಲ್ಲಿ 21 ಜನರು ಕೊರೊನಾ ವೈರಸ್ ಗೆ ಬಲಿಯಾಗಿರುವ ದಾರುಣ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ. ಏಪ್ರಿಲ್ 21ರಂದು ಕೊವಿಡ್ ಸೋಂಕಿತನ ಮೃತದೇಹವನ್ನು ಖೀರ್ವಾ ಗ್ರಾಮಕ್...
ಜೈಪುರ: ದೇವಮಾನವನೋರ್ವ ಆಶ್ರಮದ ನಾಲ್ವರು ಭಕ್ತೆಯರನ್ನು ಅತ್ಯಾಚಾರ ನಡೆಸಿರುವ ಘಟನೆ ಜೈಪುರದಲ್ಲಿ ನಡೆದಿದ್ದು, ಆಶ್ರಮಕ್ಕೆ ಸತ್ಸಂಗ ಮೊದಲಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬರುತ್ತಿದ್ದ ಮಹಿಳೆಯರನ್ನು ಲೈಂಗಿಕವಾಗಿ ಈತ ಬಳಸಿಕೊಳ್ಳುತ್ತಿದ್ದ ಎಂದು ಹೇಳಲಾಗಿದೆ. ಜೈಪುರದ ತಪಸ್ವಿ ಆಶ್ರಮದ ಶೈಲೇಂದ್ರ ಮೆಹತಾ ಎಂಬಾತನ ವಿರುದ್ಧ ಅತ್ಯಾಚಾರ...
ಜೈಪುರ: ಪತ್ನಿ ಬಿಟ್ಟು ಹೋದಳು ಎಂದು ನೊಂದ ಪತಿಯೋರ್ವ ತನ್ನ ನಾಲ್ಕು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ಥಾನದ ಬನ್ಸ್ವಾರ ಜಿಲ್ಲೆಯಲ್ಲಿ ನಡೆದಿದೆ. ಬಾಬು ಎಂಬ ವ್ಯಕ್ತಿ ತನ್ನ ಪತ್ನಿಯ ಜೊತೆಗೆ ಜಗಳವಾಡಿದ್ದು, ಈ ಕೋಪದಲ್ಲಿ ಪತ್ನಿ ತವರಿಗೆ ಹೋಗಿದ್ದಾಳೆ. ಪತ್ನಿಯ ಮೇಲೆ ವಿಪರೀತವಾಗಿ ಕೋಪಗೊಂಡಿದ್ದ ಬಾಬು ಮಂಗಳವಾ...