ಮಂಡ್ಯ: ಶ್ರೀರಂಗಪಟ್ಟಣ ದಸರಾದ ವೇಳೆ ಪಟಾಕಿ ಶಬ್ದಕ್ಕೆ ಬೆಚ್ಚಿ ಬಿದ್ದ ಆನೆ ಒಂದು ಸುತ್ತು ತಿರುಗಿ ನಿಂತ ಘಟನೆ ನಡೆದಿದ್ದು, ಇದರಿಂದಾಗಿ ಸ್ಥಳದಲ್ಲಿದ್ದ ಜನರು ಗಾಬರಿಗೊಂಡು ದಿಕ್ಕಾಪಾಲಾಗಿ ಓಡಿದ ಘಟನೆ ನಡೆದಿದೆ. ಗೋಪಾಲಸ್ವಾಮಿ ಎಂಬ ಆನೆ ಮರದ ಅಂಬಾರಿ ಹೊತ್ತು ಜಂಬೂಸವಾರಿಯಲ್ಲಿ ಸಾಗುತ್ತಿತ್ತು. ಈ ವೇಳೆ ಶ್ರೀರಂಗಪಟ್ಟಣದ ಬನ್ನಿಮಂಟಪದ ...