ಎಲ್ಲರೂ ರಾತ್ರಿ ಕನಸು ನೋಡಿದ್ರೆ, ಕುಮಾರಸ್ವಾಮಿ ಹಗಲು ಕನಸು ನೋಡ್ತಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ವ್ಯಂಗ್ಯವಾಡಿದ್ದಾರೆ. ಮುಸ್ಲಿಮರಿಗೆ ಮುಖ್ಯಮಂತ್ರಿ ಸ್ಥಾನ ನೀಡುತ್ತೇನೆ ಅನ್ನೋ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು, 113 ಸ್ಥಾನ ಬಂದ್ರೆ ಮುಸ...
ಬೆಳಗಾವಿ: ಜಮೀರ್ ಖಾನ್ ಅವರು ಜಾತಿ, ಧರ್ಮ ನೋಡದೇ ಸರ್ವ ಧರ್ಮಿಯರನ್ನೂ ಪ್ರೀತಿ, ವಿಶ್ವಾಸದಿಂದ ಕಾಣುತ್ತಾ ಸಮಾಜ ಸೇವೆ ಮಾಡುತ್ತಾ ಬಂದಿದ್ದಾರೆ ಅವರು ಮುಂದೆ ಸಿಎಂ ಆಗಲಿ ಎಂದು ಯಕ್ಕುಂಡಿ ವಿರಕ್ತಮಠದ ಶ್ರೀ ಕುಮಾರೇಶ್ವರ ಸ್ವಾಮೀಜಿ ಹೇಳಿದರು. ಬೆಳಗಾವಿ ಪ್ರವಾಸದಲ್ಲಿದ್ದ ಜಮೀರ್ ಖಾನ್ ವಿರಕ್ತ ಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕ...
ಬೆಂಗಳೂರು: ಹಿಜಾಬ್ ಬಗ್ಗೆ ಯಾರೂ ಯಾವುದೇ ಹೇಳಿಕೆ ನೀಡಬಾರದು ಎನ್ನುವ ಡಿ.ಕೆ.ಶಿವಕುಮಾರ್ ಅವರ ಸೂಚನೆಯನ್ನು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ತಿರಸ್ಕರಿಸಿದರು. ಹಿಜಾಬ್ ವಿಚಾರವಾಗಿ ಜಮೀರ್ ಅಹ್ಮದ್ ಅವರು ನೀಡಿರುವ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉ...
ವಿಜಯಪುರ: ಸಿದ್ದರಾಮಯ್ಯನವರನ್ನು ಅಲ್ಪಸಂಖ್ಯಾತ ವಿರೋಧಿ ಎಂದು ಟೀಕಿಸುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ನಿಜವಾದ ಅಲ್ಪಸಂಖ್ಯಾತ ವಿರೋಧಿಯಾಗಿದ್ದು, ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಮುಗಿಸುವುದೇ ಅವರ ಗುರಿ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಆರೋಪಿಸಿದ್ದಾರೆ. ಸಿಂದಗಿ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮಾಧ್ಯಮಗಳ...
ಶಿವಮೊಗ್ಗ: ದಿಗ್ವಿಜಯ ಸಿಂಗ್, ಸಿದ್ದರಾಮಯ್ಯ, ಜಮೀರ್ ಅಹಮ್ಮದ್ ಪಾಕಿಸ್ತಾನದ ಪರವಾಗಿರುವ ವ್ಯಕ್ತಿಗಳು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಮ್ಮು ಕಾಶ್ಮೀರದಲ್ಲಿ ಮುಂಚೆ ಹೇಗಿತ್ತೋ ಹಾಗೇ ಮಾಡುತ್ತೇವೆ ಎಂದು ದಿಗ್ವಿಜಯ ಸ...