ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಬಹುನಿರೀಕ್ಷಿತ ಚಿತ್ರ ‘ಜೇಮ್ಸ್’ ಬಿಡುಗಡೆ ದಿನಾಂಕ ಫಿಕ್ಸ್ ಆಗಿದ್ದು, ಪುನೀತ್ ರಾಜಕುಮಾರ್ ಜನ್ಮದಿನದ ಪ್ರಯುಕ್ತ ಮಾರ್ಚ್ 17ರಂದು ಚಿತ್ರವನ್ನು ತೆರೆಗೆ ತರಲು ನಿರ್ಧರಿಸಲಾಗಿದೆ. ಚಿತ್ರದ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿರುವ ಚಿತ್ರತಂಡ, ಪುನೀತ್ ರಾಜಕುಮಾರ್ ಜನ್ಮದಿನದ ಪ್...