ಜಮ್ಮು—ಕಾಶ್ಮೀರ: ಟಾಟಾ ಸುಮೋವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮಹಿಳೆಯರು ಸೇರಿದಂತೆ ಒಟ್ಟು 8 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಮಾರ್ವಾಹ್ ಪ್ರದೇಶದಲ್ಲಿ ನಡೆದಿದೆ. ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಮೃತರನ್ನು ಚಾಲಕ ಉಮರ್ ಗನಿ, ಮೊಹಮ್ಮದ್ ಅ...
ಜಮ್ಮು-ಕಾಶ್ಮೀರ: ಅಮರನಾಥ್ ಯಾತ್ರೆಯ ಭದ್ರತಾ ಕೆಲಸ ಮುಗಿಸಿ ಮರಳುತ್ತಿದ್ದ ಇಂಡೋ-ಟಿಬೆಟಿಯನ್ ಗಡಿ ಭದ್ರತಾ ಪಡೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರಿದ್ದ ಬಸ್ ನದಿಗೆ ಉರುಳಿ ಬಿದ್ದು ಆರು ಮಂದಿ ಯೋಧರು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಚಂದನವಾರಿಯಿಂದ ಪಾಹಲ್ಗಾಮ್ ಗೆ ಯೋಧರು ಬಸ್ ನಲ್ಲಿ ತೆರಳುತ್ತಿದ್ದರು. ಚಂದನವಾರಿಯ ಬಳಿ ಮೊರ್ಹ...