ಮುದ್ದೇಬಿಹಾಳ: ಪ್ರಿಯಕರನ ಜೊತೆಗೆ ಮದುವೆ ಮಾಡಿಸುತ್ತೇನೆ ಎಂದು ರಾತ್ರಿ ವೇಳೆ ಯುವತಿಯನ್ನು ಮನೆಯಿಂದ ಕರೆದುಕೊಂಡು ಹೋದ ಸೋದರ ಮಾವ ಯುವತಿಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಜೂನ್ 9ರಂದು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಠಾಣಾ ವ್ಯಾಪ್ತಿಯ ಬಳುಂಡಗಿ ಗ್ರಾಮದ 17 ವರ್ಷ ವಯಸ್ಸಿನ ಆರತಿ ಮಲ್ಲಪ್ಪ ಬಿಲ್ಲಾಡ ಎಂಬ ಅಪ್ರಾಪ...