ರಾಮನಗರ: ರಾಮನಗರದಲ್ಲಿ ನಡೆದ ರಾಜ್ಯ ಮಟ್ಟದ ಜನಪದ ಗೀತೆ ಗಾಯನ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಪ್ರಥಮ ಬಹುಮಾನ ಪಡೆದಿದೆ. ರಾಮನಗರ ಜಾನಪದ ಲೋಕದಲ್ಲಿ ಹೆಚ್.ಎನ್.ನಂಜರಾಜ್ ಸ್ಮರಣಾರ್ಥ ಗುರುವಾರ ನಡೆದ ರಾಜ್ಯ ಮಟ್ಟದ ಜನಪದ ಗೀತೆ ಗಾಯನ ಸ್ಪರ್ಧೆಯಲ್ಲಿ ಮೈಸ...