ಮಂಗಳೂರು: ಕಾಂಗ್ರೆಸ್ ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರು ಯೋಗ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಯೆನೆಪೊಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಕರ್ ಫರ್ನಾಂಡಿಸ್ ಅವರು ಆಸ್ಪತ್ರೆಗೆ ದಾಖಲಾಗಿರುವ ವಿಚಾರ ತಿಳಿಯುತ್ತಿದ್ದಂತೆಯೇ ಜನಾರ್ದನ ಪೂಜಾರಿ ಅವರು ಇಂದು ...