ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಟಿಕೆಟ್ ಘೋಷಣೆಯಾಗಿದ್ದು, ಸಾಕಷ್ಟು ಹಾಲಿ ಹಾಗೂ ಪ್ರಭಾವಿಗಳಿಗೆ ಟಿಕೆಟ್ ಕೈತಪ್ಪಿದೆ. ಈ ನಡುವೆ ಬಿಜೆಪಿ ಹೈಕಮಾಂಡ್ ನಿರ್ಧಾರದ ಬಗ್ಗೆ ಪಕ್ಷದೊಳಗೆ ಕಾರ್ಯಕರ್ತರು ಹಾಗೂ ನಾಯಕರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಬಿಜೆಪಿ ಪಕ್ಷವು ಹಿರಿಯ ನಾಯಕರನ್ನು ಕೂಡ ಯಾವುದೇ ಮುಲಾಜಿಲ್ಲದೇ ಕಿತ್ತೆಸೆದಿರುವುದರಿ...
ಬಳ್ಳಾರಿ: 2008ರ ಚುನಾವಣೆ ಸಂದರ್ಭದಲ್ಲಿ ಖುದ್ದು ಜನಾರ್ದನ ರೆಡ್ಡಿಯವರೇ ನನಗೆ ಬಿಜೆಪಿಯಿಂದ ಟಿಕೆಟ್ ಕೊಡದಂತೆ ಹೈಕಮಾಂಡ್ ಮೇಲೆ ಒತ್ತಡ ಹಾಕಿ ತಡೆದಿದ್ದರು ಎಂದು ಮಾಜಿ ಶಾಸಕ ಅನಿಲ್ ಲಾಡ್ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2008ರ ಚುನಾವಣೆ ಸಂದರ್ಭದಲ್ಲಿ ನಾನು ಅದೊಂದು ದಿನ ಗುಲಬರ್ಗಾದ ಖಾನಾಪುರದಲ...
ರಾಯಚೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತೆ ರಾಜಕೀಯ ಪ್ರವೇಶಕ್ಕೆ ಸಜ್ಜಾಗಿದ್ದಾರೆ. ಇದೇ ವೇಳೆ ಹೊಸ ಪಕ್ಷ ಸ್ಥಾಪನೆಗೆ ಅವರು ಮುಂದಾಗಲಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿವೆ, ತಮ್ಮ ರಾಜಕೀಯ ನಡೆಯ ಬಗ್ಗೆ ತಿಳಿದುಕೊಳ್ಳಲು ಡಿಸೆಂಬರ್ 25ರವರೆಗೆ ಕಾಯಿರಿ ಅನ್ನೋ ಸಂದೇಶವನ್ನು ಅವರು ನೀಡಿದ್ದಾರೆ. ಮಸ್ಕಿ ಪಟ್ಟಣದಲ್ಲಿ ಮಾತನಾಡಿದ...
ಕೊಪ್ಪಳ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಡಿಸೆಂಬರ್ 25ರಂದು ತಮ್ಮ ಹೊಸ ಪಕ್ಷ ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದ್ದು, ಡಿ.25ರಂದು ಅವರು ಪತ್ರಿಕಾಗೋಷ್ಠಿ ಕರೆದಿದ್ದಾರೆ. ಒಂದು ವಾರದ ಪ್ರವಾಸದ ಭಾಗವಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಜನಾರ್ದನ ರೆಡ್ಡಿ ಸಂಚರಿಸಲಿದ್ದಾರೆ. ಪಕ್ಷದ ಘೋಷಣೆಗೂ ಮೊದಲು ರಾಜ್ಯದ ಮಠ ಮಂದಿರಗಳಿಗೆ ಭೇ...