ಕಾರವಾರ: ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಲಾರಿ ಮೇಲ್ಭಾಗದಲ್ಲಿ ಮೂಟೆಗಳನ್ನು ಇಟ್ಟು ಸುತ್ತಲೂ ತಾಡಪತ್ರೆಯಿಂದ ಪ್ಯಾಕ್ ಮಾಡಿ ಒಳಗೆ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 8 ಜಾನುವಾರುಗಳನ್ನು ರಕ್ಷಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ತಾಡಪತ್ರೆಯಲ್ಲಿ ಪ್ಯಾಕ್ ಮಾಡಿಕೊಂಡು ತೆರಳುತ್ತಿರುವಾಗ ಹೊನ್ನಾವರದಲ್ಲಿ ಪೊಲೀಸರು ತಡೆದಿದ್ದರ...