ನವದೆಹಲಿ: ಬಿಹಾರ ಸೇರಿದಂತೆ ದೇಶದಾದ್ಯಂತ ಜಾತಿ ಜನಗಣತಿ ನಡೆಸಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದು, ಬಿಹಾರದ 10 ರಾಜಕೀಯ ನಾಯಕರ ನಿಯೋಗವು ನವದೆಹಲಿಯಲ್ಲಿ ಸೋಮವಾರ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿತು. ಪ್ರಧಾನಿಯ ಭೇಟಿಯ ಬಳಿಕ ಮಾತನಾಡ...