ಬೆಳ್ತಂಗಡಿ: ಕಂದಾಯ ಇಲಾಖೆಯ ದಾಖಲೆಗಳನ್ನು ದುರುಪಯೋಗ ಮಾಡಿದ ಪ್ರಕರಣ ಸಂಬಂಧಪಟ್ಟಂತೆ ಗ್ರಾಮಲೆಕ್ಕಿಗ ಹಾಗೂ ಬ್ರೋಕರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ದೂರು ನೀಡಿದ್ದು, ಅದರಂತೆ ಬೆಳ್ತಂಗಡಿ ಪೊಲೀಸರು ಸೆಪ್ಟೆಂಬರ್ 7 ರಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಶೆಟ್ಟಿಹಳ್ಳಿಯ ಸಿ.ಎ ಕೆರೆ ಮನ...
ಬೆಳ್ತಂಗಡಿ: ಕಂದಾಯ ಇಲಾಖೆಯ ದಾಖಲೆ ದುರುಪಯೋಗ ಪ್ರಕರಣದ ಆರೋಪದಲ್ಲಿ ಗ್ರಾಮ ಕರಣಿಕರೋರ್ವರನ್ನು ಬಂಧಿಸಿದ ಘಟನೆ ಬುಧವಾರ ಸಂಭವಿಸಿದೆ. ಬೆಳ್ತಂಗಡಿ ಹೋಬಳಿ ವ್ಯಾಪ್ತಿಗೆ ಒಳಪಟ್ಟ ತಣ್ಣೀರುಪಂತ, ಪುತ್ತಿಲ, ಬಾರ್ಯ, ಕರಾಯ ಗ್ರಾಮದ ಗ್ರಾಮಕರಣಿಕರಾದ ಜಯಚಂದ್ರ ಅವರು ಬಂಧನಕೊಳಗಾಗಿದ್ದು, ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ...