ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜೆ.ಜಯಲಲಿತಾ ಅವರ ಆಪ್ತೆ ವಿಕೆ ಶಶಿಕಲಾಗೆ ಸೇರಿದ 2000 ಕೋಟಿ ರೂ.ಮೌಲ್ಯದ ಸ್ವತ್ತನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಜಪ್ತಿ ಮಾಡಿದ್ದಾರೆ. ಬೇನಾಮಿ ಆಸ್ತಿ ತಡೆ ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದ್ದು, ಸಿರುಥಾವೂರ್ ಮತ್ತು ಕೊಡನಾಡುವಿನಲ್ಲಿರುವ 300 ಕೋಟಿ ರೂ.ಮೌಲ್ಯದ ಆಸ್...