ಬೆಂಗಳೂರು: ಹಾಡಹಗಲೇ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಖಾಸಗಿ ಅಂಗಗಳನ್ನು ಮುಟ್ಟಿ ಹಲ್ಲೆ ನಡೆಸಿ, ಕಿರುಕುಳ ನೀಡಲಾಗಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ ಇಲ್ಲಿನ ಲ್ಯಾಂಗ್ ಫೋರ್ಡ್ ರಸ್ತೆಯಲ್ಲಿ ಜಯನಗರದ ಕಂಪೆನಿಯೊಂದರ ಉದ್ಯೋಗಿ ನ...