ಆಂಧ್ರಪ್ರದೇಶ: ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ತಮ್ಮ ಕಚೇರಿಯಲ್ಲಿ ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟ ಬೆಚ್ಚಿಬೀಳಿಸುವ ಘಟನೆಯೊಂದು ಪಶ್ಚಿಮ ಗೋದಾವರಿ ಜಿಲ್ಲೆಯ ಕಾಕಿನಾಡದಲ್ಲಿ ನಡೆದಿದೆ. ಇಲ್ಲಿನ ಗುಂಡೆಪಲ್ಲೆ ತಾಲೂಕಿನ ಮಲ್ಲೆಪಲ್ಲೆ ಗ್ರಾಮದ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಶಂಕರ್ ನಾರಾಯಣ ಎಂಬವರು ಮೃತಪಟ್ಟವರಾಗಿದ್ದಾರೆ. ಕಳೆದ ನಾಲ...