ತುಮಕೂರು: ಮುಂದಿನ ಬಾರಿ ರಾಜ್ಯದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬರಲಿ, ದಲಿತರೇ ರಾಜ್ಯದ ಮುಖ್ಯಮಂತ್ರಿಗಳಾಗಬೇಕು ಎಂದು ಜೆಡಿಎಸ್ ಪಕ್ಷದ ಶಾಸಕ ಗೌರಿಶಂಕರ್ ಕರೆ ನೀಡಿದ್ದು, ದಲಿತ ಸಿಎಂ ಚರ್ಚೆಗೆ ಮತ್ತೆ ನಾಂದಿ ಹಾಡಿದ್ದಾರೆ. ತುಮಕೂರಿನಲ್ಲಿ ಮನಡೆದ ಛಲವಾದಿ, ಆದಿ ಜಾಂಬವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಛಲವಾದಿ, ಆದಿ ಜಾಂಬವ ಸ...