ಹಾಸನ: ಗ್ರಾಮ ಪಂಚಾಯತ್ ನಲ್ಲಿ ಗೆದ್ದ ತನ್ನ ಬೆಂಬಲಿಗರ ಸದಸ್ಯರನ್ನು ಅರಸೀಕೆರೆ ಶಾಸಕ ಶಿವಲಿಂಗೇಗೌಡ ಜೇನುಕಲ್ ಬೆಟ್ಟದ ಪ್ರಮಾಣ ಮಾಡಿಸಿದ್ದು, ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮ್ಮ ಬೆಂಬಲದೊಂದಿಗೆ ಗೆದ್ದ ಸದಸ್ಯರು ಬೇರೆಯವರ ಬಳಿಗೆ ಹೋಗುವುದಿಲ್ಲ ಎಂದು ಹೇಳಿಸಿ ಪ್ರಮಾಣ ಮಾಡಿಸಲಾಗಿದೆ ಎಂಬ ಆರೋಪ ಕೇಳಿ...