ಹೊನ್ನಾಳಿಯಲ್ಲಿ ಎಂ.ಪಿ.ರೇಣುಕಾಚಾರ್ಯ ಅವರಿಗೆ ಸೋಲಾಗಿದ್ದು, ಎಂ.ಪಿ.ರೇಣುಕಾಚಾರ್ಯ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದರು. ಕೊಳ್ಳೇಗಾಲದಲ್ಲಿ ಎನ್.ಮಹೇಶ್ ಗೆ ಸೋಲಾಗಿದ್ದು, ಕಳೆದ ಬಾರಿ ಬಿಎಸ್ ಪಿಯಿಂದ ಗೆಲುವು ಸಾಧಿಸಿದ್ದ ಎನ್.ಮಹೇಶ್ ಈ ಬಾರಿ ಬಿಜೆಪಿಯಿಂದ ಕಣಕ್ಕಿಳಿದಿದ್ದರು. ಅಥಣಿಯಲ್ಲಿ ಲಕ್ಷಣ್ ಸವದಿ ಭರ್ಜರಿ ಗೆಲುವು ಸಾಧಿಸಿದ...
ಬೆಂಗಳೂರು: ಪ್ರಸಕ್ತ ಚುನಾವಣೆಗೆ ಜಾತ್ಯತೀತ ಜನತಾದಳದ ಪ್ರಣಾಳಿಕೆ ಸಿದ್ಧವಾಗಿದ್ದು, ಪ್ರಣಾಳಿಕಾ ರಚನಾ ಸಮಿತಿಯ ಮಹತ್ವದ ಸಭೆ ಇಂದು ನಗರದಲ್ಲಿ ನಡೆಯಿತು. ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಅಧ್ಯಕ್ಷತೆಯ ಸಮಿತಿಯು, ಪ್ರಣಾಳಿಕೆಯ ಕರುಡು ಪ್ರತಿಯನ್ನು ಪರಾಮರ್ಶೆ ನಡೆಸಿತು. ಅಲ್ಲದೆ, ಪಕ್ಷದ ವತಿಯಿಂದ ಜನತೆಗೆ ನೀಡಲು ಉದ್ದೇಶಿಸಿರುವ ಜೆ...
ಉಡುಪಿ: ಜಿಲ್ಲಾ ಜೆಡಿಎಸ್ ಪಕ್ಷ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಟಪಾಡಿಯ ಸಮಾಜ ಸೇವಕ ಜಯರಾಜ ಕಟಪಾಡಿ ಮತ್ತು ಇತರ ಸಂಗಡಿಗರು ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು. ತಂಡದ ಸದಸ್ಯರಿಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿಯವರು ಶಾಲು ಹೊದಿಸಿ ಪಕ್ಷದ ಧ್ವಜವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು ಮತ್ತು ಸಂಘಟನೆಗೆ ಒತ್ತು ನೀಡ...
ಬೆಂಗಳೂರು: ಜೆಡಿಎಸ್ ಮಹಿಳಾ ವಿಭಾಗದ ರಾಜ್ಯ ಕಾರ್ಯಾಧ್ಯಕ್ಷರಾಗಿ ನಜ್ಮಾ ನಝೀರ್ ಚಿಕ್ಕನೇರಳೆ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನೇಮಕ ಮಾಡಿದ್ದಾರೆ. ಜೆಡಿಎಸ್ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯದಲ್ಲಿ ಮಹಿಳೆಯರನ್ನು ಸಂಘಟಿಸಲು ಪ್ರವಾಸ ಕೈಗೊಂಡು ಪಕ್ಷ...
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರದಲ್ಲೂ ಜೆಡಿಎಸ್ ಸ್ಪರ್ಧಿಸಲಿದೆ. ಈಗಾಗಲೇ ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ. ಶೀಘ್ರದಲ್ಲೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಜಾತ್ಯತೀತ ಜನತಾದಳದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ತಿಳಿಸಿದರು. ಮಂಗಳೂರು ನಗರದ ಪ್...
ಧಮ್ಮ ಪ್ರಿಯಾ, ಬೆಂಗಳೂರು ಇತ್ತೀಚಿಗೆ ಕಾಂಗ್ರೇಸ್ ಪಕ್ಷವು ದಲಿತರ ಓಟನ್ನು ಕಬಳಿಸಿ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲು ಪಕ್ಷದ ನಾಯಕತ್ವವನ್ನೇ ಬದಲಾಯಿಸಿತು, BJPಯೂ ಸಹ ದಲಿತರ ಓಟಿಗಾಗಿ ಅವರಿಗೆ ದೊರೆಯುವ ಮೀಸಲಾತಿಯ ಪ್ರಮಾಣವನ್ನು ಹೆಚ್ಚಿಸಿತು. JDS ಪಕ್ಷವು ಗೆದ್ದಮೇಲೆ ಸಮಾಜದ ಬಗ್ಗೆ ಕಳಕಳಿ ಇದ್ದ ಬುದ್ಧ ಬಸವ ಅಂಬೇಡ್ಕರ್ ಆಗಬೇ...
ಮಂಗಳೂರು: ಪಿಎಫ್ ಐ ಹಾಗೂ ಸಹ ಸಂಘಟನೆಗಳ ನಿಷೇಧ ಹಾಗೂ ನಾಯಕರ ಮೇಲಿನ ದಾಳಿ ಬಗ್ಗೆ ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಲ್. ಭೋಜೇಗೌಡ ಪ್ರತಿಕ್ರಿಯಿಸಿದರು. ಮಂಗಳೂರು ನಗರದ ಸರ್ಕ್ಯೂಟ್ ಹೌಸ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಸಂಸ್ಥೆ ಅಥವಾ ಸಂಘಟನೆಗಳು ಅಥವಾ ವೈಯಕ್ತಿಕವಾಗಿ...
ಕಾಪು : ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆಯನ್ನು ಖಂಡಿಸಿ ಬುಧವಾರ ಕಾಪು ಪೇಟೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ನೇತ್ರತ್ವದಲ್ಲಿ ಹಿಂದಿ ದಿವಸ್ ವಿರೋಧಿ ದಿನ ಪ್ರತಿಭಟನೆ ನಡೆಯಿತು. ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಮಾತನಾಡಿ ವಿವಿಧತೆಯಲ್ಲಿ ಏಕತೆಯನ್ನು ಪ್ರದರ್ಶಿಸುತ್ತಿರುವ ನಮ್ಮ ದೇಶದಲ್ಲಿ ಆಯಾ ಪ್ರ...
ಬೆಂಗಳೂರು: ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು? ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ? ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ ಎಂದು ಜೆಡಿಎಸ್ ಬಿಜೆಪಿ ಹಾಗೂ ಆ...
ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿ ಅವರನ್ನು ಟೀಕಿಸಿದ್ದ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಮನೆಗೆ ಜೆಡಿಎಸ್ ಕಾರ್ಯಕರ್ತರು ಶನಿವಾರ ಬೆಳಿಗ್ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮಂಡ್ಯದ ಕೆ ಆರ್ ಎಸ್ ಅಣೆಕಟ್ಟೆ ಸಮೀಪದ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ಮತ್ತು ಮಂಡ್...