ಬೆಂಗಳೂರು: ಲಾಕ್ ಡೌನ್ ಅಲ್ಲದ ಕಠಿಣ ಲಾಕ್ ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಇಂದಿನಿಂದ ಜಾರಿಗೆ ಬರಲಿದೆ. ಜನಸಂಚಾರ ತಡೆಯುವುದೇ ಲಾಕ್ ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್ ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್ ಡೌನ್ ಆಗಿತ...
ಬೆಂಗಳೂರು: ನನಗೆ ಪಕ್ಷ ಕಟ್ಟುವುದು ಮುಖ್ಯವೇ ಹೊರತು ಸರ್ಕಾರ ಉರುಳಿಸುವುದು ಮುಖ್ಯವಲ್ಲ. ನಮ್ಮ ಸರ್ಕಾರ ಬಿದ್ದ ಮೇಲೆ ಯಡಿಯೂರಪ್ಪ ಸರ್ಕಾರ ಬೀಳಿಸುತ್ತೇವೆ ಎಂದು ನಾನು ಎಂದಿಗೂ ಹೇಳಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಜೆಡಿಎಸ್ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಗೆ ಯಡಿಯೂರಪ್ಪ ಸರ್ಕಾರ...
ಬೆಂಗಳೂರು: ಬಿಜೆಪಿ ಜೊತೆ ಜೆಡಿಎಸ್ ವಿಲೀನ ಸುದ್ದಿ, ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಆದರೆ ಈ ವದಂತಿ ತನ್ನಿಂದ ತಾನೇ ಆಗಿರುವುದಲ್ಲ. ಇದು ವ್ಯವಸ್ಥಿತವಾಗಿ ಹರಡಿಸಲಾಗಿರುವ ವದಂತಿ ಎಂದು ಹೇಳಲಾಗುತ್ತಿದೆ. ಈ ವದಂತಿಯು ಗೊಂದಲ ಸೃಷ್ಟಿಸುವ ವ್ಯವಸ್ಥಿತ ಗೇಮ್ ಪ್ಲಾನ್ ಎಂದು ಹೇಳಲಾಗಿದೆ. ರಾಜ್ಯದಲ್ಲಿ ಜೆಡಿಎಸ್ ನ ಕೆಲವು ಶಾಸಕರು ಬಿಜೆಪ...
ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನಿನ ವಿರುದ್ಧ ಡಿ.8(ನಾಳೆ)ರಂದು ನಡೆಯಲಿರುವ ಭಾರತ ಬಂದ್ ಗೆ ಜಾತ್ಯಾತೀತ ಜನತಾದಳ(ಜೆಡಿಎಸ್) ಬೆಂಬಲ ಸೂಚಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು , ಬಂದ್ ಗೆ ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಜನ ವಿರೋಧಿ ಕಾನೂನು ...
ಮೈಸೂರು: ಸಿದ್ದರಾಮಯ್ಯನವರ ಕುತಂತ್ರ ಹಾಗೂ ಹೆಚ್.ಡಿ.ದೇವೇಗೌಡರ ಭಾವನಾತ್ಮಕ ಮಾತಿಗೆ ಕಟ್ಟು ಬಿದ್ದು, ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡು ನನ್ನ ಹೆಸರನ್ನು ಕೆಡಿಸಿಕೊಂಡೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪಶ್ಚಾತಾಪಪಟ್ಟಿದ್ದಾರೆ. ನಾನು ಅವರ ಮಾತುಗಳನ್ನು ಕೇಳದೆ ಬೇರೆ ನಿರ್ಧಾರ ತೆಗೆದುಕೊಂಡಿದ್ದರೆ, ಈಗಲೂ ಮುಖ್ಯಮಂತ್ರಿಯಾ...
ಚನ್ನಪಟ್ಟಣ: ಬಿಜೆಪಿ-ಜೆಡಿಎಸ್ ಮೈತ್ರಿಯಾದರೆ ತಪ್ಪೇನಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದು, ಸ್ಥಳೀಯ ಚುನಾವಣೆಗೆ ಸಂಬಂಧಿಸಿದಂತೆ ಅವರು ಈ ಹೇಳಿಕೆ ನೀಡಿದ್ದು, ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿಯನ್ನು ಅವರು ಸಮರ್ಥಿಸಿಕೊಂಡರು. ಮಂಡ್ಯದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮ...