ಪಾಟ್ನಾ: ಅರುಣಾಚಲ ಪ್ರದೇಶ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಯುನ 7 ಶಾಸಕರ ಪೈಕಿ 6 ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಇದರಿಂದಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ಗೆ ಭಾರೀ ಮುಖಭಂಗವಾಗಿದೆ. ಹಯೇಂಗ್ ಮಂಗ್ ಫಿ, ಜೆಕ್ಕೆ ತಕೊ, ಡೊಂಗ್ರು ಸಿಯೊಂಗ್ಜು, ತಲೇಮ್ ತಬೋಹ್, ಕಾಂಗ್ಗಾಂಗ್ ಟಕು ಮತ್ತು ಡೋರ್ಜಿ ವಾಂಗ್ಡಿ ಖರ್ಮಾ ಬಿಜೆಪಿ ಪಕ್ಷಕ್...