ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿಯೊಂದನ್ನು ಕನ್ನ ಕೊರೆದು ದರೋಡೆಗೆ ಸಂಚು ರೂಪಿಸಿದ ಕುಖ್ಯಾತ ಅಂತಾರಾಜ್ಯ ಜ್ಯುವೆಲ್ಲರಿ/ ಬ್ಯಾಂಕ್ ದರೋಡೆ ಗ್ಯಾಂಗ್ ನ 9 ಮಂದಿ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಅಲ್ಲದೆ ದರೋಡೆಗಾಗಿ ಸಂಗ್ರಹಿಸಿಟ್ಟಿದ್ದ ವಿವಿಧ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾ...