ಮಂಗಳೂರು ನಗರದ ಬಲ್ಮಠ ಹಂಪನಕಟ್ಟೆ ರಸ್ತೆಯಲ್ಲಿರುವ ಮಂಗಳೂರು ಜ್ಯುವೆಲ್ಲರಿಗೆ ಹಾಡಹಗಲೇ ನುಗ್ಗಿ ಜ್ಯುವೆಲ್ಲರಿ ಸಿಬ್ಬಂದಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪ್ರಕರಣ ನಡೆದು ಎರಡು ವಾರಗಳೆ ಕಳೆದರೂ ಆರೋಪಿಯ ಸುಳಿವು ಇನ್ನೂ ಸಿಕ್ಕಿಲ್ಲ. ಈ ಕೇಸ್ ಪೊಲೀಸರಿಗೆ ಸವಾಲಾಗಿಬಿಟ್ಟಿದೆ. ಅಂದು ಮಾಲೀಕ ಮಧ್ಯಾಹ್ನ ಊಟಕ್ಕೆ ಹೋಗಿದ್ದ ವೇಳೆ ಆಭ...