ಬೆಳ್ತಂಗಡಿ: ಪಡಂಗಡಿ ಗ್ರಾಮದ ಕಾರ್ಯಾಣ ನಿವಾಸಿ, ಪ್ರಸ್ತುತ ತೆಂಕಕಾರಂದೂರುವಿನಲ್ಲಿ ನೆಲೆಸಿರುವ ಊರಿನ ಪ್ರಸಿದ್ದ ಗಾಯಕ ಜಿತೇಂದ್ರ ಶೆಟ್ಟಿ(55) ಕಾರ್ಯಾಣ ಅಲ್ಪಕಾಲದ ಅಸೌಖ್ಯದಿಂದ ಇಂದು (ಅ.28) ಬೆಳಗ್ಗಿನ ಜಾವ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಹಲವಾರು ವರ್ಷಗಳಿಂದ ಭಜನೆ, ಸಂಗೀತ, ಭಕ್ತಿ ರಸಮಂಜರಿ ಮುಖೇನಾ ಹಲವಾ...