ಮಣಿಪಾಲ: ಏಳು ವರ್ಷಗಳ ಹಿಂದೆ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಉತ್ತರಾಖಂಡ ರಾಜ್ಯದ ಬನ್ ಬಸಾ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಕೋಟ್ ಎಂಬಲ್ಲಿ ಜ.20ರಂದು ಬಂಧಿಸಿದ್ದಾರೆ. ಬಂಧಿತನನ್ನು ನೇಪಾಳ ದೇಶದ ಜಿತೇಂದ್ರ ಶಾರ್ಕಿ(26) ಎಂದು ಗುರುತಿಸಲಾಗಿದೆ. 2015ರಲ್ಲಿ ಮ...