ಬೆಂಗಳೂರು: ಜೆಜೆ ನಗರದಲ್ಲಿ ಚಂದ್ರು ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಈ ಹೇಳಿಕೆ ನೀಡಿರುವ ಬಸವರಾಜ್ ಬೊಮ್ಮಾಯಿ, ಆರೋಪ, ಪ್ರತ್ಯಾರೋಪ ಏನೇ ಇರಲಿ , ಸತ್ಯ ಹೊರಬರಬೇಕು. ನಿಷ್ಪಕ್ಷವಾಗಿ ತನಿಖೆಯಾಗಲಿ, ಸತ್ಯಾಂಶ ಹೊರ ಬರಲಿ. ನಿನ್ನೆ ಡಿಜಿ ಮತ...