ಪಶ್ಚಿಮವಿಭಾಗ, ಜ್ಞಾನಭಾರತಿ ಪೊಲೀಸ್ ಮಾಲೀಕರ ಮನೆಯಲ್ಲಿ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿ ಬಂಧಿತರಿಂದ ಸುಮಾರು 1.50 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪಿ ನಿವಾಸಿಯೊಬ್ಬರ ಮನೆಯಲ್ಲಿ ಚಿನ್ನಾಭರಣ ನಗದು ಹಣ ಕಳವು ಆಗಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಕೇಸಿನ ತನಿಖ...