ನವದೆಹಲಿ: ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ (JNU) ಕ್ಯಾಂಪಸ್ ಆವರಣದಲ್ಲಿನ ಗೋಡೆಗಳ ಮೇಲೆ ಬ್ರಾಹ್ಮಣ ವಿರೋಧಿ ಬರಹಗಳು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಜೆಎನ್ ಯು ಆಡಳಿತ ಸಲಹೆ ನೀಡಿದೆ. ಸ್ಕೂಲ್ ಆಫ್ ಇಂಟರ್ನ್ಯಾಷನಲ್ ಸ್ಟಡೀಸ್- 2 ರ ಕಟ್ಟಡದ ಗೋಡೆಗಳಲ್ಲಿ ಬ್ರಾಹ್ಮಣ ಹಾಗೂ ಬನಿಯಾ ವಿರೋಧಿ ಬರಹ...