ನೆಕ್ಕಿಲಾಡಿ: ಕೊರೊನಾ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಆಟೋ ಚಾಲಕರಿಗೆ ಉದ್ಯಮಿ ಜೋನ್ ಕೆನ್ಯೂಟ್ ನೆಕ್ಕಿಲಾಡಿ ಆಹಾರ ಸಾಮಗ್ರಿಗಳನ್ನು ವಿತರಿಸುವ ಮೂಲಕ ಸಾಮಾಜಿಕ ಕಳಕಳಿ ವ್ಯಕ್ತಪಡಿಸಿದರು. ನೆಕ್ಕಿಲಾಡಿಯ 34ನೇ ಗ್ರಾಮ ವ್ಯಾಪ್ತಿಯ ಆಟೋ ಚಾಲಕರಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಲಾಗಿದೆ. ಲಾಕ್ ಡೌನ್ ನಿಂದಾಗಿ ಜೀವನೋಪಾಯವನ್ನು...