" ಕೇಂದ್ರ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳುವ ಆಯೋಗ -- Staff Selection Commission ವತಿಯಿಂದ ಭಾರತ ದೇಶದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಂತ ಕೇಂದ್ರ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಆನ್ಲೈನ್ ಮುಖಾಂತರ ಅಭ್ಯರ್ಥಿಗಳಿಗೆ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬೇಗನೆ ಈ ಮಾಹಿತಿಯನ್ನು ತಿಳ...