ಜೈಪುರ: ಮದುವೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಅತಿಥಿಗಳು ದಾರುಣವಾಗಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಜೋಧ್ ಪುರ ಬಳಿಯ ಜೈಪುರದಲ್ಲಿ ನಡೆದಿದೆ. ಜೋಧ್’ಪುರದಿಂದ 60 ಕಿ.ಮೀ. ದೂರದಲ್ಲಿರುವ ಭುಂಗ್ರಾ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ವರನ ಮನೆಯಿಂದ ಮದುವೆ ಮಂಟಪಕ್ಕೆ ಮೆರವಣಿಗೆ ಹೊರಡಲು ಸಿದ್ಧತೆ ನಡೆಸ...