ವಾಷಿಂಗ್ಟನ್: ಹಣದುಬ್ಬರದ ವಿಚಾರದ ಕುರಿತು ಪತ್ರಕರ್ತರೊಬ್ಬರು ಪ್ರಶ್ನೆ ಕೇಳಿದ್ದಕ್ಕೆ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅಸಭ್ಯವಾಗಿ ನಿಂದಿಸಿರುವ ಘಟನೆ ನಡೆದಿದ್ದು, ಜೋ ಬೈಡನ್ ಈಗ ವಿವಾದಕ್ಕೆ ಸಿಲುಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅಮೆರಿಕದಲ್ಲಿ ಹೆಚ್ಚಿರುತ್ತಿರುವ ಹಣದುಬ್ಬರದ ಬಗ್ಗೆ ಫಾಕ್ಸ್ ನ್ಯೂಸ್ ವರದಿಗಾರ ಪೀಟರ್ ಡೂಸಿ ಪ್ರಶ್ನೆ ಕ...
ನವದೆಹಲಿ: ರೋಮ್ ನಲ್ಲಿ ನಡೆದ ಜಿ-20 ಶೃಂಗಸಭೆ ಮತ್ತು ಗ್ಲಾಸ್ಗೋದಲ್ಲಿ ನಡೆದ COP26 ಕ್ಲೈಮೇಟ್ ಶೃಂಗಸಭೆಗೆ ಚೀನಾದ ಅಧ್ಯಕ್ಷ ಶಿ ಜಿನ್ ಪಿಂಗ್ ಗೈರಾಗಿದ್ದು, ಇದರ ವಿರುದ್ಧ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಬೈಡನ್, ಕೊಪ್ 26 ಸಭೆಗೆ ಬಾರದೇ ಚೀನಾ ಅಧ್ಯಕ್ಷ ಜಿನ್ ಪಿಂಗ್ ದೊಡ್ಡ...
ನವದೆಹಲಿ: ಕೊರೊನಾ ಪ್ರಕರಣಗಳ ಸಂಖ್ಯೆ ಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ಯಾರೂ ಭಾರತಕ್ಕೆ ಹೋಗದಂತೆ ಹಾಗೂ ಭಾರತದಲ್ಲಿರುವವರು ಆದಷ್ಟು ಬೇಗ ದೇಶಕ್ಕೆ ಮರಳುವಂತೆ ಅಮೆರಿಕ ಸರ್ಕಾರ ತನ್ನ ನಾಗರಿಕರಿಗೆ ಸಲಹೆ ನೀಡಿದೆ. ಕೊರೊನಾದಿಂದಾಗಿ ಭಾರತದಲ್ಲಿ ಎಲ್ಲಾ ವೈದ್ಯಕೀಯ ಸೌಲಭ್ಯಗಳು ಗಂಭೀರವಾಗಿ ತಗ್ಗುತ್ತಿದ್ದು, ನಾಗರಿಕರು ಬೇಗ ಮರಳುವುದು ...
ವಾಷಿಂಗ್ಟನ್: ಮ್ಯಾನ್ಮಾರ್ ನಲ್ಲಿ ಮಿಲಿಟರಿ ಆಡಳಿತವು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರಕಾರವನ್ನು ಉರುಳಿಸಿ, ಅಮಾಯಕ ನಾಗರಿಕರನ್ನು ಹತ್ಯೆಗೈದಿರುವ ಘಟನೆಯನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ತೀವ್ರವಾಗಿ ಖಂಡಿಸಿದ್ದಾರೆ. ಇದು ಭಯಾನಕ. ನಿಜಕ್ಕೂ ಅತಿರೇಕದ ಘಟನೆ. ನನಗೆ ಲಭಿಸಿದ ವರದಿಗಳ ಪ್ರಕಾರ ಅನಗತ್ಯವಾಗಿ ನಾಗರಿಕರನ್ನು ಕೊಲೆ ಮಾಡ...
ವಾಷಿಂಗ್ಟನ್: ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಡೊನಾಲ್ಡ್ ಟ್ರಂಪ್ ಸರ್ಕಾರದ ಹಲವು ನೀತಿಗಳನ್ನು ರದ್ದುಪಡಿಸಿದ್ದಾರೆ. ಟ್ರಂಪ್ ತನ್ನ ಆಡಳಿತಾವಧಿಯಲ್ಲಿ ಹಲವು ಮಾನವ ವಿರೋಧಿ ಜಾರಿಗೆ ತಂದಿದ್ದು, ಇದೀಗ ಮುಸ್ಲೀಮರ ಪ್ರಯಾಣ ನಿಷೇಧ ನೀತಿಯ ರದ್ದು ಸೇರಿದಂತೆ 17 ಪ್ರಮುಖ ಆದೇಶಗಳಿಗೆ ಬೈಡನ್ ಸಹಿ ಮಾಡಿದ್ದಾರೆ. ಮುಸ್ಲೀಮರ ಪ್ರಯಾಣ ನ...
ವಾಷಿಂಗ್ಟನ್: ಅಮೆರಿಕದ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾಗಿ ಜೋ ಬೈಡೆನ್ ಮತ್ತು ಉಪಾಧ್ಯಕ್ಷರಾಗಿ ಕಮಲಾ ಹ್ಯಾರಿಸ್ ಅಧಿಕೃತವಾಗಿ ಘೋಷಣೆಯಾಗಿದ್ದಾರೆ. ಡೊನಾಲ್ಡ್ ಟ್ರಂಪ್ ಬೆಂಬಲಿಗರು ಕ್ಯಾಪಿಟಲ್ ಕಟ್ಟಡದೊಳಗೆ ನುಗ್ಗಿ ಹಿಂಸಾಚಾರಕ್ಕೆ ಯತ್ನಿಸಿದ ಕೆಲವೇ ಹೊತ್ತಿನ ಬಳಿಕ ಅಮೆರಿಕ ಸಂಸತ್ ಈ ಘೋಷಣೆ ಮಾಡಿದೆ. ಜೋ ಬೈಡೆನ್ ಹಾಗೂ ಕಮಲಾ ಹ್ಯಾರಿಸ್...
ವಾಷಿಂಗ್ಟನ್: ಅಮೆರಿಕದ ಚುನಾಯಿತ ಅಧ್ಯಕ್ಷ ಜೋ ಬಿಡೆನ್ ಅವರ ಕಾಲಿಗೆ ಆಕಸ್ಮಿಕವಾಗಿ ಗಾಯವಾಗಿದ್ದು, ನಿನ್ನೆ ತಡ ರಾತ್ರಿ ತಮ್ಮ ಪ್ರೀತಿಯ ನಾಯಿಯ ಜೊತೆಗೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಅವರು ಆಯತಪ್ಪಿ ಬಿದ್ದು ತೀವ್ರ ಗಾಯ ಮಾಡಿಕೊಂಡಿದ್ದಾರೆ. ಘಟನೆ ನಡೆದ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಬಲಗಾಲಿನ ಪಾದದ ಮೇಲೆ...
ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೋ ಬಿಡೆನ್ ಹಾಗೂ ಭಾರತೀಯ ಮೂಲದ ಉಪಾಧ್ಯಕ್ಷೆ ಕಮಲ ಹ್ಯಾರಿಸ್ ನಿನ್ನೆ ರಾತ್ರಿ ದೀಪಾವಳಿ ಶುಭಾಶಯಗಳನ್ನು ತಿಳಿಸಿದ್ದು, ಭಾರತೀಯರಿಗೆ ಶುಭ ಹಾರೈಸಿದ್ದಾರೆ. ದೀಪಗಳ ಉತ್ಸವವನ್ನು ಆಚರಿಸುತ್ತಿರುವ ಹಿಂದೂ, ಜೈನ, ಸಿಖ್, ಬೌದ್ಧರಿಗೆ ನಾನು #ಹ್ಯಾಪಿದಿವಾಲಿಗಾಗಿ ಶುಭಾಶ...
ಅಮೆರಿಕ ನೂತನ ಅಧ್ಯಕ್ಷ ಜೋಬಿಡೆನ್ ಪ್ರಮಾಣ ವಚನ ಸಮಾರಂಭ 2021ರ ಜನವರಿ 20ರಂದು ನಡೆಯಲಿದ್ದು, ಈ ಸಮಾರಂಭದಲ್ಲಿ ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂಬ ಸುದ್ದಿ ವ್ಯಾಪಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದೆ. ಆದರೆ, ಈ ಸುದ್ದಿ ಸುಳ್ಳು ಸುದ್ದಿ ಎಂದು ಇಂಡಿಯಾ ಟು ಡೇ ತನ್ನ ...
ನ್ಯೂಯಾರ್ಕ್: ಅಮೆರಿಕದ ನೂತನ ಅಧ್ಯಕ್ಷ ಜೋ ಬಿಡೆನ್ ಅವರು ಘೋಷಣೆಯಾದ ಬೆನ್ನಲ್ಲೇ ಅವರ ಪತ್ನಿ ಜಿಲ್ ಬಿಡನ್ ಅವರು ಸಂಭ್ರಮಾಚರಣೆ ಮಾಡಿದ್ದಾರೆ. 69 ವರ್ಷದ ಜಿಲ್ ಅವರ ಬಗ್ಗೆ ಒಂದಿಷ್ಟು ಮಾಹಿತಿ ತಿಳಿಯೋಣ. ಜೋ ಬಿಡೆನ್-ಜಿಲ್ ಬಿಡೆನ್ ದಂಪತಿ ಬಹಳ ಅನ್ಯೋನ್ಯವಾದ ಸಂಬಂಧವನ್ನು ಹೊಂದಿದ್ದಾರೆ. ತಮ್ಮ ಪತಿ ಚುನಾವಣೆಗೆ ಸ್ಪರ್ಧಿಸಿದ್ದ ಸಂದರ್ಭದ...