ನವದೆಹಲಿ: ಕೊರೊನಾ ಸೋಂಕಿನ ನಡುವೆ ಕೊವಿಡ್ ಲಸಿಕೆ ಅಭಿಯಾನ ಸರ್ಕಾರಕ್ಕೆ ಒಂದು ಸವಾಲಾಗಿ ಪರಿಣಮಿಸಿತ್ತು. ಎರಡು ಡೋಸ್ ಗಳ ಲಸಿಕೆಗಳಿಂದಾಗಿ ಕೊವಿಡ್ ಲಸಿಕೆ ಅಭಿಯಾನ ತಡವಾಗಿತ್ತು ಎಂದರೆ ತಪ್ಪಾಗಲಾರದು. ಇದೀಗ ಕೊನೆಗೂ ಸಿಂಗಲ್ ಡೋಸ್ ಕೊವಿಡ್ ಲಸಿಕೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪೆನಿಯ ಸಿ...