ಮಂಗಳೂರಿನ ಎಂಆರ್ ಪಿಎಲ್ ಅಧಿಕಾರಿಗಳ ನಿರ್ಲಕ್ಷ್ಯ ಮತ್ತೊಮ್ಮೆ ಸಾಬೀತಾಗಿದೆ. ಕಂಪನಿಗೆ ಸೇರಿದ ಟ್ರಕ್ ಗಳು ಜೋಕಟ್ಟೆ ಜನವಸತಿ ಪ್ರದೇಶದಲ್ಲಿ ರಸ್ತೆಯುದ್ದಕ್ಕೂ ಅಪಾಯಕಾರಿ ಸಲ್ಫರ್ ಚೆಲ್ಲಿ ಸಾಗಿದ್ದು ಬೆಳಕಿಗೆ ಬಂದಿದೆ. ಇಲ್ಲಿನ ಕೃಷಿಕರಿಗೆ ಎಂಆರ್ ಪಿಎಲ್ ನಿಂದ ಸ್ಥಳೀಯರ ಬದುಕು ನಿತ್ಯ ನರಕವಾಗುತ್ತಿದೆ. ಎಂಆರ್ ಪಿಎಲ್ ಸುರತ್ಕಲ್ ಪ್ರದೇ...