ಚಾಮರಾಜನಗರ: ಪ್ರೇಯಸಿಯನ್ನು ಪೆಟ್ರೋಲ್ ಟ್ಯಾಂಕ್ ಮೇಲೆ ಎದುರಾಗಿ ಕೂರಿಸಿಕೊಂಡು, ರಸ್ತೆಯಲ್ಲಿ ಸಿನಿಮೀಯ ಶೈಲಿಯಲ್ಲಿ ಜಾಲಿ ರೈಡ್ ಮಾಡಿದ್ದ ಸವಾರನನ್ನು ಬೈಕ್ ಸಹಿತವಾಗಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಶಿವಪುರ ಗ್ರಾಮದ ನಿವಾಸಿ ಎಸ್.ಸಿ.ಸ್ವಾಮಿ ಬೈಕ್ ಚಾಲನೆ ಮಾಡುತ್ತಿದ್ದ ಯುವಕನಾಗಿ...
ಚಾಮರಾಜನಗರ: ರಸ್ತೆಯಲ್ಲಿ ಪ್ರೇಮಿಗಳಿಬ್ಬರು ಹುಚ್ಚಾಟ ಮೆರೆದಿರುವ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ರಸ್ತೆಯಲ್ಲಿ ನಡೆದಿದ್ದು, ಯುವಕ, ಯುವತಿ ಬೈಕ್ ನಲ್ಲಿ ಜಾಲಿ ರೈಡ್(Jolly Ride) ಮಾಡಿದ್ದು, ಅಪಾಯಕಾರಿಯಾಗಿ ಪ್ರಯಾಣಿಸುವ ಮೂಲಕ ಸಾರ್ವಜನಿಕರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಬೈಕ್ ನ ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಎದುರಾಗಿ...