ಕಾರ್ಕಳ: ಬೆಳ್ಮಣ್ ನೀರ್ಚಲ್ ಬಳಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಮುದರಂಗಡಿ ನಿವಾಸಿ ಜಾರ್ಜ್ ಡಿಸೋಜ ಎಂದು ಗುರುತಿಸಲಾಗಿದೆ. ಇವರು ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ವಾಪಸು ಬರುತ್ತಿದ್ದ ವೇಳೆ ಹಿಂದಿನಿಂದ ಬಂದ ಕಾರು ಇವರ ಬೈಕಿಗೆ ಡಿಕ್ಕಿ ಹೊಡೆಯಿತೆನ್ನಲಾಗ...