ಕೊಚ್ಚಿ: ಕೌಟುಂಬಿಕ ಹಿಂಸೆಗೊಳಗಾಗಿರುವ ಮಹಿಳೆಯಿಂದ ದೂರು ಆಲಿಸುತ್ತಿರುವ ವೇಳೆ ಕೇರಳ ಮಹಿಳಾ ಆಯೋಗದ ಅಧ್ಯಕ್ಷೆ ಎಂ.ಸಿ.ಜೋಸೆಫೀನ್ ಅವರು ಒರಟಾಗಿ ಮಾತನಾಡಿರುವ ವಿಡಿಯೋವೊಂದು ವೈರಲ್ ಆಗಿದ್ದು, ಜೋಸೆಫೀನ್ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇರಳದ ಖಾಸಗಿ ಸುದ್ದಿವಾಹಿನಿಯಲ್ಲಿ ಕೌಟುಂಬಿಕ ಸಮಸ್ಯೆಗಳ ಬಗ್ಗೆ ದೂರು ಆಲಿಸುವ ...