ಧಾರವಾಡ: ಸಿಎಂ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿಯೇ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಲ್ಲಿದ್ದು, ಇಂದು ಅಂತಿಮ ಸುದ್ದಿ ದೊರೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ನಡುವೆ ನಿನ್ನೆ ರಾತ್ರಿಯಿಂದಲೇ ಸಿಎಂ ಬದಲಾವಣೆ ವಿಚಾರವಾಗಿ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ ಎಂದು ಹೇಳಲಾಗಿದೆ. ಶನಿವಾರ ರಾ...